ಕೆಸಿಎಫ್ ಯುಎಇ ರಾಷ್ಟ್ರೀಯ ಅಧ್ಯಕ್ಷರಾದ ಅಬ್ದುಲ್ ಜಲೀಲ್ ನಿಝಾಮಿ ರವರ ಗಣರಾಜ್ಯೋತ್ಸವ ಸಂದೇಶ
ಇಡೀ ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠ ಮತ್ತು ದೊಡ್ಡ ಸಂವಿಧಾನವೆಂದೇ ಖ್ಯಾತಿಯಾಗಿರುವ ಭಾರತೀಯ ಸಂವಿಧಾನದ ಪೀಠಿಕೆಯಂತೆ ಲೋಕತಂತ್ರಿಕ ಗಣತಂತ್ರವನ್ನಾಗಿ ವಿಧಿಯುಕ್ತವಾಗಿ ಸ್ಥಾಪಿಸಿ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ವನ್ನು ನೀಡಿದ್ದು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ, ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆClick Me to Share on Whatsapp