ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ
ಕೊರೊನಾವೈರಸ್ ರೋಗ ಚೀನಾದ ಜನಜೀವನವನ್ನು ನರಕ ಸದೃಶ
ಬೀಜಿಂಗ್: ಕೊರೊನಾವೈರಸ್ ರೋಗ ಚೀನಾದ ಜನಜೀವನವನ್ನು ನರಕ ಸದೃಶ ಮಾಡಿದ್ದು, ಈ ಮಹಾಮಾರಿಗೆ ಸತ್ತವರ ಸಂಖ್ಯೆ ಅಂದು ಸಾರ್ಸ್ ರೋಗಕ್ಕೆ ಬಲಿಯಾದವರ ಸಂಖ್ಯೆಯನ್ನೂ ಮೀರಿಸಿದೆ. ಒಟ್ಟು 450 ಕ್ಕೂ ಅಧಿಕ ಮಂದಿ ಈಗಾಗಲೇ ಈ ಮಹಾಮಾರಿ ವೈರಸ್ ಗೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಾವಿರಾರು ಜನ ಸೋಂಕಿಗೆ ತುತ್ತಾಗಿದ್ದು, ಹೊಸದಾಗಿ 56 ಮಂದಿಗೆ ತಗುಲಿದೆ.ಚೀನಾದಲ್ಲಿ ಸಾರ್ಸ್ ರೋಗವನ್ನೂ ಮೀರಿಸಿದ ಕೊರೊನಾವೈರಸ್ ಭಾರತದಲ್ಲೂ ಈ ರೋಗ ಪತ್ತೆಯಾಗಿದ್ದು ಕೇರಳದಲ್ಲಿ ಇದುವರೆಗೆ ಮೂರು ಪ್ರಕರಣಗಳು ವರದಿಯಾಗಿವೆ. ತ್ರಿಶ್ಶೂರ್ ನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಮೊದಲ ಬಾರಿಗೆ ಕೊರೊನಾವೈರಸ್ ತಗುಲಿದ ವರದಿಯಾಗಿತ್ತು. ಇದೀಗ ಆಲಪ್ಪುಳದಲ್ಲಿ ಇನ್ನೊಬ್ಬ ವ್ಯಕ್ತಿಗೆ ಸೋಂಕು ತಗುಲಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗಿನಲ್ಲೂ ಕಟ್ಟೆಚ್ಚರ: ಕೊರೊನಾ ವೈರಸ್ ಭೀತಿ ಹಿನ್ನೆಲೆ ಕೊಡಗು ಜಿಲ್ಲೆಯಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ. ಕೇರಳ ಕಾರ್ಮಿಕರ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿದೆ. ಮುಂದಿನ 15 ದಿನಗಳವರೆಗೆ ನಿರ್ಬಂಧ ವಿಧಿಸಲಾಗಿದೆ. ತೋಟದ ಮಾಲೀಕರಿಗೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಪ್ರವಾಸಿ ತಾಣಗಳಲ್ಲಿ ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಭಿತ್ತಿ ಪತ್ರಗಳನ್ನು ವಿತರಿಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಕೊಡಗು ಜಿಲ್ಲಾಸ್ಪತ್ರೆಯಲ್ಲಿ 5 ಹಾಸಿಯ ವಿಶೇಷ ವಾರ್ಡ್ ತೆರೆಯಲಾಗಿದೆ. ಸೋಮವಾರಪೇಟೆ, ವಿರಾಜಪೇಟೆಗಳಲ್ಲೂ ವಿಶೇಷ ವಾರ್ಡ್ ತೆರೆಯಲಾಗಿದೆ.Click Me to Share on Whatsapp