ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ
ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸನ್ನು ನೀಡಿದ ಕೆಸಿಎಫ್" ಸ್ನೇಹ ಗೂಡು "
ಕರ್ನಾಟಕ ಕಲ್ಚರಲ್ ಫೌಂಡೇಷನ್ ಕೆಸಿಎಫ್ ಯು ಏ ಈ ರಾಷ್ಟ್ರೀಯ ಮತ್ತು ಝೋನ್ ಲ್ ಸಮಿತಿಗಳು ಹಮ್ಮಿಕೊಂಡಿದ್ದ "ಸ್ನೇಹಾಗೂಡು " ಎಂಬ.ಕಾರ್ಯಕ್ರಮ, ಕಾರ್ಯಕ್ರತರಲ್ಲಿ ಹೊಸ ಹುಮ್ಮಸ್ಸನ್ನು ಮೂಡಿಸಿದೆ , ಮಾದರಿ ಕಾರ್ಯಕರ್ತ , ಚರ್ಚಾಕೂಟ , ರಸಪ್ರಶ್ನೆ , ಸ್ಪರ್ದ್ದೆಗಳು ,iಇತ್ಯಾದಿ ಕಾರ್ಯಕ್ರಮಗಳೊಂದಿಗೆ ನಡೆದ ಕಾರ್ಯಕ್ರಮಗಳಲ್ಲಿ, ಅಂತರ್ರಾಷ್ಟ್ರೀಯ ಮತ್ತು ರಾಷ್ಟ್ರೀಯ ನಾಯಕರು ಪಾಲ್ಗೊಂಡಿದ್ದರು ದಿನಾಂಕ 07/02/2020 ರಂದು ಕೆಸಿಎಫ್ ದುಬೈ ಸೌತ್ ಝೋನ್ ವತಿಯಿಂದ ನಡೆದ ಸ್ನೇಹ ಗೂಡು ಕಾರ್ಯಕ್ರಮದಲ್ಲಿ ಯು ಏ ಈ ರಾಷ್ಟ್ರೀಯ ಅಧ್ಯಕ್ಷರಾದ ಅಬ್ದುಲ್ ಜಲೀಲ್ ನಿಸಾಮಿ , ಅಂತರಾಷ್ಟ್ರೀಯ ಪಬ್ಲಿಕೇಷನ್ ವಿಭಾಗ ಅಧ್ಯಕ್ಷರಾದ ಉಸ್ಮಾನ್ ಹಾಜಿ ನಾಪೋಕ್ಲು , ರಾಷ್ಟ್ರೀಯ ಕಾರ್ಯದರ್ಶಿ ಮೂಸಾ ಹಾಜಿ ಬಸರ , ಇಕ್ಬಾಲ್ ಕಾಜೂರು , ಕರೀಂ ಮುಸ್ಲಿಯಾರ್ ಭಾಗವಹಿಸಿದರು ,Click Me to Share on Whatsapp