ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ
ಕೊರೋನಾ ವೈರಸ್: ನಿಷೇಧ ತೆರವುಗೊಳಿಸಿ ಚೀನಾಗೆ ವೈದ್ಯಕೀಯ ನೆರವು ನೀಡಲು ಮುಂದಾದ ಭಾರತ
ಬೀಜಿಂಗ್: ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ನಿಂದ ಇದುವರೆಗೆ 910 ಮಂದಿ ಮೃತಪಟ್ಟಿದ್ದು, ಸೋಂಕಿಗೆ ಒಳಗಾದವರ ಸಂಖ್ಯೆ 40,171 ಕ್ಕೆ ತಲುಪಿದೆ. ಈ ಮಧ್ಯೆ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಚೀನಾಗೆ ವೈದ್ಯಕೀಯ ನೆರವು ನೀಡಲು ಭಾರತ ಮುಂದಾಗಿದ್ದು, ಕೆಲವು ವೈಯಕ್ತಿಕ ಸುರಕ್ಷತಾ ಸಾಧನಗಳ ಮೇಲಿನ ರಫ್ತು ನಿಷೇಧವನ್ನು ತೆರವುಗೊಳಿಸಲಾಗಿದೆ ಎಂದು ಚೀನಾದಲ್ಲಿರುವ ಭಾರತೀಯ ರಾಯಭಾರಿ ವಿಕ್ರಮ್ ಮಿಸ್ರಿ ಅವರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರಿಗೆ ಪತ್ರ ಬರೆದು ಕೊರೋನಾ ವೈರಸ್ ವಿರುದ್ಧ ಹೋರಾಡಲು ಭಾರತ ನೆರವು ನೀಡುತ್ತದೆ ಎಂದು ಭರವಸೆ ನೀಡಿದ ಮಾರನೇ ದಿನವೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಕೆಲವು ರಕ್ಷಣಾತ್ಮಕ ಉಡುಪು ಮತ್ತು ಮುಖವಾಡಗಳಂತಹ ವೈಯಕ್ತಿಕ ಸುರಕ್ಷತಾ ಸಾಧನಗಳ ಮೇಲಿನ ನಿಷೇಧವನ್ನು ತೆರವುಗೊಳಿಸಲಾಗಿದ್ದು, ಇವುಗಳನ್ನು ಚೀನಾಗೆ ರಫ್ತು ಮಾಡಬಹುದು ಎಂದು ಮಿಸ್ರಿ ಅವರು ತಿಳಿಸಿದ್ದಾರೆ.ನಿನ್ನೆ ಚೀನಾ ಅಧ್ಯಕ್ಷರಿಗೆ ಪತ್ರ ಬರೆದಿದ್ದ ಪ್ರಧಾನಿ ಮೋದಿ, ಚೀನಾದಲ್ಲಿ ಈಗ ಎದುರಾಗಿರುವ ಪರಿಸ್ಥಿತಿಯನ್ನು ಎದುರಿಸಲು ಭಾರತ ನೆರವು ನೀಡುತ್ತದೆ. ಏಕಾಏಕಿ ಸಂಭವಿಸಿದ ಕೊರೋನಾ ವೈರಸ್ನ ದುರದೃಷ್ಟಕರ ಎಂದು ಸಂತಾಪ ಸೂಚಿಸಿದ್ದರು. ಇದರೊಂದಿಗೆ ಕೊರೊನಾ ವೈರಸ್ನ ತೀವ್ರ ಹೊಡೆತಕ್ಕೆ ಸಿಲುಕಿರುವ ಹುಬೆ ಪ್ರಾಂತ್ಯದಿಂದ ಈ ತಿಂಗಳ ಆರಂಭದಲ್ಲಿ ಭಾರತೀಯರನ್ನು ಸ್ಥಳಾಂತರಿಸಲು ನೆರವು ನೀಡಿದ ಚೀನಾ ಸರ್ಕಾರದ ಕಾರ್ಯಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಕಳೆದ ಜನವರಿ 31ರಂದು ಭಾರತ ಉಡುಪು ಮತ್ತು ಮಾಸ್ಕ್ ಸೇರಿದಂತೆ ಎಲ್ಲಾ ರೀತಿಯ ವೈಯಕ್ತಿಕ ಸುರಕ್ಷತಾ ಸಾಧನಗಳ ರಫ್ತು ಅನ್ನು ನಿಷೇಧಿಸಿತ್ತು.Click Me to Share on Whatsapp