ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿNEWS
Click Me to Share on Whatsappಹೊಸದಿಲ್ಲಿಯಲ್ಲಿ ನಡೆದ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಗೆಲುವಿಗೆ ಸಿಎಎ ದಂಥ ಜನವಿರೋಧಿ ಕಾನೂನು ಕಾರಣವಾಗಿಲ್ಲ ಎಂಬುದನ್ನು ಬಿಜೆಪಿ ಅರಿಯಬೇಕಿದೆ. ಅಭಿವೃದ್ಧಿ ಪರ ಕಾರ್ಯಕ್ರಮಗಳನ್ನು ಆಮ್ ಆದ್ಮಿ ಪಕ್ಷಕ್ಕೆ ಜಾರಿಗೆ ತಂದಿದ್ದು ಗೆಲುವಿಗೆ ದಾರಿ ಮಾಡಿದವು
ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಆರ್‌ಎಸ್‌ಎಸ್ ಕನಸು ಎಂದಿಗೂ ನನಸಾಗದು. ಸಿಎಎ ಸೇರಿ ಇನ್ನಾವುದೇ ಕಾಯಿದೆಯಿಂದ ಭಾರತವನ್ನು ಹಿಂದೂ ರಾಷ್ಟ್ರ ವಾಗಿಸಲು ನೆರವಾಗದು ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದರು.
ಯರಮರಸ್ ಅತಿಥಿ ಗೃಹದಲ್ಲಿಗುರುವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದರು.
ಕೇಂದ್ರದ ಬಿಜೆಪಿ ಸರಕಾರವು ಕಳೆದ ಅವಧಿ ಹಾಗೂ ಈಗಿನ ಅವಧಿಯಲ್ಲಿ ಆರ್‌ಎಸ್‌ಎಸ್ ಅಜೆಂಡಾ ಜಾರಿಗೆ ತರುವ ಪ್ರಯತ್ನ ಮಾಡುತ್ತಿದೆ. ಆದರೆ, ಆರ್‌ಎಸ್‌ಎಸ್ ಉದ್ದೇಶ ಈಡೇರದು. ಸಿಎಎ ಕಾಯಿದೆ ಜಾರಿ ಸಾಕಷ್ಟು ಸಂಕಷ್ಟ ತಂದಿದೆ. ಕೇಂದ್ರ ಈಗಲಾದರೂ ಅಂಥ ಜನವಿರೋಧಿ ಕಾಯಿದೆ ಜಾರಿ ಬಿಟ್ಟು ದೇಶದ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಲಿ ಎಂದು ಸಲಹೆ ನೀಡಿದರು.ಅಭಿವೃದ್ಧಿ ಕಾರಣ
ಹೊಸದಿಲ್ಲಿಯಲ್ಲಿ ನಡೆದ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಗೆಲುವಿಗೆ ಸಿಎಎ ದಂಥ ಜನವಿರೋಧಿ ಕಾನೂನು ಕಾರಣವಾಗಿಲ್ಲ ಎಂಬುದನ್ನು ಬಿಜೆಪಿ ಅರಿಯಬೇಕಿದೆ. ಅಭಿವೃದ್ಧಿ ಪರ ಕಾರ್ಯಕ್ರಮಗಳನ್ನು ಆಮ್ ಆದ್ಮಿ ಪಕ್ಷಕ್ಕೆ ಜಾರಿಗೆ ತಂದಿದ್ದು ಗೆಲುವಿಗೆ ದಾರಿ ಮಾಡಿದವು ಎಂಬುದೇ ಸತ್ಯ ಎಂದರು.
ಕಾಂಗ್ರೆಸ್ ಹೀನಾಯ ಸೋಲಿನ ಬಗ್ಗೆ ಪ್ರತಿಕ್ರಿಯಿಸಲ್ಲ. ಕಾಂಗ್ರೆಸ್ ಸೇರಿ ಯಾವುದೇ ಪಕ್ಷದ ನಾಯಕರ ವಿರುದ್ಧ ಮಾತಾಡಲ್ಲ. ಈಗಿನ ರಾಜಕೀಯ ವ್ಯವಸ್ಥೆ ಬೇಸರ ತಂದಿದೆ. ಸಿಎಂ ಯಡಿಯೂರಪ್ಪ ಮೂರು ವರ್ಷ ಉತ್ತಮ ಆಡಳಿತ ನೀಡಿ ತೋರಿಸಲಿ ಎಂದು ಮಾಜಿ ಪ್ರಧಾನಿ ಸವಾಲು ಹಾಕಿದರು.
ಪ್ರಾದೇಶಿಕ ಪಕ್ಷಗಳಿಗೆ ದೇಶದಲ್ಲಿಉತ್ತಮ ಭವಿಷ್ಯವಿದೆ ಎಂಬುದನ್ನು ಹೊಸದಿಲ್ಲಿ ಚುನಾವಣೆ ಸಾಬೀತು ಮಾಡಿದೆ. ಹೀಗಾಗಿ ಜೆಡಿಎಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಕಾರ್ಯ ಇನ್ನು ಮುಂದೆ ಮಾಡಲಾಗುವುದು. ತೃತೀಯರಂಗವನ್ನು ಮತ್ತೆ ಕಟ್ಟುವ ಪ್ರಯತ್ನ ಮಾಡಬಹುದು ಎಂದರು.
ಸುಪ್ರೀಂಕೋರ್ಟ್ ಮೀಸಲಾತಿಗೆ ಸಂಬಂಧಿಸಿದಂತೆ ನೀಡಿದ ತೀರ್ಪಿನಿಂದ ಅನ್ಯಾಯವಾಗಲಿದ್ದು, ಕೇಂದ್ರ ಸರಕಾರ ಈ ಬಗ್ಗೆ ಪುನಾ ಪರಿಶೀಲನೆಗೆ ಅರ್ಜಿ ಸಲ್ಲಿಸಬೇಕು. ದೇಶದ ಶೋಷಿತರ ಹಿತ ಕಾಯುವ ಕಾರ್ಯ ಮಾಡಬೇಕೆಂಕು. ಮೀಸಲಾತಿ ಅವಶ್ಯಕತೆಯನ್ನು ನ್ಯಾಯಾಲಯದ ಎದುರು ಸಮರ್ಥವಾಗಿ ಪ್ರತಿಪಾದಿಸಬೇಕು ಎಂದು ದೇವೇಗೌಡ ತಿಳಿಸಿದರು.