ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿKCF UAE
Click Me to Share on Whatsappಯು.ಎ.ಇ: ಮನುಕುಲವನ್ನು ಗೌರವಿಸಿ ಎಂಬ ಸಂದೇಶವನ್ನು ಮೆರೆದ ಪಾಣೆಮಂಗಳೂರಿನ ಧೀರ ಯುವಕರಿಗೆ KCF ಯು.ಎ.ಇ ಅಭಿನಂದನೆ:
ಕೊರೋನಾ ಎಂಬ ಮಾಹಾ ವೈರಸ್ ಗೆ ಹೆದರಿ ಜೀವಿಸುತ್ತಿರುವ ಈ ಸಮಯದಲ್ಲಿಯೂ ಮಾನವೀಯತೆ ಮೆರೆದ ಯುವಕರು, ಪಾಣೆಮಂಗಳೂರಿನ ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಲು ಪ್ರಯತ್ನಿಸಿದಾಗ ವಿಷಯ ತಿಳಿದ ಸ್ಥಳೀಯ ಗೂಡಿನಬಳಿ ಯುವಕರಾದ ಮುಹಮ್ಮದ್, ಸಮೀರ್,ಝಾಯಿದ್ , ಆರಿಫ್, ಮುಕ್ತಾರ್ ತೌಸೀಫ್ ರವರು ಯಾವುದೇ ಜಾತಿ ಧರ್ಮ ವನ್ನು ಲೆಕ್ಕಿಸದೆ ಕೂಡಲೇ ತಮ್ಮ ಜೀವನವನ್ನು ಪಣಕ್ಕಿಟ್ಟು ನದಿಗೆ ಹಾರಿ ಆ ಯುವಕನನ್ನು ನದಿಯಿಂದ ದಡಕ್ಕೆ ಸೇರಿಸಿ ಪ್ರಥಮ ಚಿಕಿತ್ಸಾ ವಿಧಾನಗಳನ್ನು ನೀಡುವುದರ ಮೂಲಕ ಪ್ರಾಣವನ್ನು ರಕ್ಷಿಸಲು ಪ್ರಯತ್ನಿಸಿದರು.ಆದರೆ ವಿಧಿಯ ಆಟವು ಬೇರೆಯಾಗಿತ್ತು.
ಈ ಸಂದರ್ಭದಲ್ಲಿ ಹಫೀಝನ ಪಾತ್ರವೂ ಮಹತ್ವಪೂರ್ಣವಾದದ್ದು ಮೊದಲು ನೇತ್ರಾವತಿ ವೀರರ ಮನೆ ಬಾಗಿಲಿಗೆ ತೆರಳಿ ವಿಷಯ ಮುಟ್ಟಿಸಿದ್ದಾನೆ. ಆ ನಿರ್ದಿಷ್ಟ ಸ್ಥಳವನ್ನು ಸೂಚಿಸಿದ್ದು ಹಫೀಝ್ ಆಗಿದ್ದರು, ಈ ಹುಡುಗನಿಗೂ ತಮ್ಮೆಲ್ಲರ ಮೆಚ್ಚುಗೆಯೊಂದು ಇರಲಿ.
ಈ ವೀರ ಯುವಕರಿಗೆ ಕರ್ನಾಟಕ ಕಲ್ಚರಲ್ ಫೌಂಡೇಷನ್ ಯು.ಎ.ಇ ರಾಷ್ಟ್ರೀಯ ಸಮಿತಿಯು ಅಭಿನಂದನೆ ಸಲ್ಲಿಸುತ್ತದೆ.
ಈದುಲ್ ಫಿತ್ರ್ ಹಬ್ಬ ಆಚರಿಸುವ ದಿನದಂದು ನಡೆದ ಘಟನೆಯು ಇಸ್ಲಾಮ್ ಜಗತ್ತಿಗೆ ಶಾಂತಿ, ಸೌಹಾರ್ದತೆ, ತ್ಯಾಗವನ್ನು ನೆನಪಿಸುವ ಮಾನವೀಯತೆಯ ಸಂದೇಶವನ್ನು ನೀಡಿದ್ದಾರೆ. ಇಡೀ ನಾಡು ಹೆಮ್ಮೆಪಡುವಂತಹ ಇವರ ಸೇವೆಯು ಶ್ಲಾಘನೀಯ ಎಂದು ಕೆಸಿಎಫ್ ಯು.ಎ.ಇ. ರಾಷ್ಟ್ರೀಯ ಅಧ್ಯಕ್ಷ ಜಲೀಲ್ ನಿಜಾಮಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
![]()